ಉಪ್ಪಿನಂಗಡಿ ಸಂಗಮಕ್ಕೆ ಕ್ಷಣಗಣನೆ | ಸಂಗಮ ಕ್ಷೇತ್ರದಲ್ಲಿ ಭಾರೀ ಜನಸ್ತೋಮ
ಉಪ್ಪಿನಂಗಡಿ: ಸಂಗಮ ಕ್ಷೇತ್ರವೆಂದೇ ಪ್ರಸಿದ್ಧಿಯಾದ ಉಪ್ಪಿನಂಗಡಿ ನೇತ್ರಾವತಿ ಹಾಗೂ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಸಂಗಮಕ್ಕೆ ಇನ್ನೇನು ಕ್ಷಣಗಣನೆ ಉಂಟಾಗಿದೆ. ಭಾರೀ ಸಂಖ್ಯೆಯಲ್ಲಿ ಜನಸಮೂಹ ಇಲ್ಲಿ ಸೇರಿದೆ. ಇತ್ತ ಸುಬ್ರಹ್ಮಣ್ಯ ಹಾಗೂ ಅತ್ತ ಧರ್ಮಸ್ಥಳದಿಂದ ಹರಿದು ಬರುತ್ತಿರುವ ಮಳೆಯ ನೀರಿನಿಂದಾಗಿ ಉಪ್ಪಿನಂಗಡಿ ನೇತ್ರಾವತಿ ಹಾಗೂ ಕುಮಾರಧಾರ ನದಿಗಳು ಉಕ್ಕಿ ಹರಿಯುತ್ತಿದೆ. ಪರಿಣಾಮ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಸುತ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಉಪ್ಪಿನಂಗಡಿಗೆ ಭೇಟಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು ಈ ಸಂದರ್ಭದಲ್ಲಿ […]
ಉಪ್ಪಿನಂಗಡಿ ಸಂಗಮಕ್ಕೆ ಕ್ಷಣಗಣನೆ | ಸಂಗಮ ಕ್ಷೇತ್ರದಲ್ಲಿ ಭಾರೀ ಜನಸ್ತೋಮ Read More »










