ದಾಮೋದರ ಪಾಟಾಳಿ ಯವರಿಗೆ ‘ ಕರ್ನಾಟಕ ಸೇವಾ ರತ್ನ ಪ್ರಶಸ್ತಿ-2024’
ಪುತ್ತೂರು: ಬೆಂಗಳೂರಿನ ಸಮಾಜಸೇವಾ ಸಂಸ್ಥೆ ಶ್ರೀ ದುರ್ಗಾ ಫೌಂಡೇಶನ್ ಟ್ರಸ್ಟ್ ವತಿಯಿಂದ 5ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ರಾಜ್ಯದಲ್ಲಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಮಾಡಿದ ಸಾಧಕರಿಗೆ ಸಮಾಜ ಸೇವಾ ಕ್ಷೇತ್ರದ ಸೇವೆಯನ್ನು ಪರಿಗಣಿಸಿ ನೀಡುವ ಕರ್ನಾಟಕ ಸೇವಾ ರತ್ನ -2024 ಪ್ರಶಸ್ತಿಯನ್ನು ದಾಮೋದರ ಪಾಟಾಳಿಯವರಿಗೆ ನೀಡಿದೆ. ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಿದೆ. ದಾಮೋದರ ಪಾಟಾಳಿಯವರು ಜೂನಿಯರ್ ಚೇಂಬರ್ ಇಂಟರ್ನ್ಯಾಷನಲ್ ಇದರ ಪೂರ್ವ ರಾಷ್ಟ್ರೀಯ ಸಂಯೋಜಕರಾಗಿದ್ದು, ಜೇಸಿ ವಲಯ […]
ದಾಮೋದರ ಪಾಟಾಳಿ ಯವರಿಗೆ ‘ ಕರ್ನಾಟಕ ಸೇವಾ ರತ್ನ ಪ್ರಶಸ್ತಿ-2024’ Read More »










