ಸಂತ ಫಿಲೋಮಿನಾ ಕಾಲೇಜಿನಿಂದ 25ನೇ ಕಾರ್ಗಿಲ್ ವಿಜಯೋತ್ಸವ, ವನಮಹೋತ್ಸವ, ಪೌಷ್ಠಿಕಾಂಶ ದಿನ
ಪುತ್ತೂರು: ಸಂತ ಫಿಲೋಮಿನಾ ಕಾಲೇಜು, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ಇದರ ಎನ್.ಸಿ.ಸಿ. ಘಟಕ 3/19 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಭೂದಳ , 5 ಕರ್ನಾಟಕ ಎನ್.ಸಿ.ಸಿ. ನೌಕಾ ದಳ, ಸಂತ ಫಿಲೋಮಿನಾ ಅನುದಾನಿತ ಪ್ರೌಢ ಶಾಲೆ ಪುತ್ತೂರು ಇದರ ಎನ್.ಸಿ.ಸಿ. ಘಟಕ 91/19 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಭೂದಳ, 41A/5 ಕರ್ನಾಟಕ ಎನ್.ಸಿ.ಸಿ. ನೌಕಾ ದಳ, 44/6 ಕರ್ನಾಟಕ ವಾಯುದಳ ಮತ್ತು ಕುಡಿಪಾಡಿ ದ.ಕ.ಜಿ.ಪಂ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಜಂಟಿ ಆಶ್ರಯದಲ್ಲಿ 25ನೇ ಕಾರ್ಗಿಲ್ ವಿಜಯೋತ್ಸವ, […]
ಸಂತ ಫಿಲೋಮಿನಾ ಕಾಲೇಜಿನಿಂದ 25ನೇ ಕಾರ್ಗಿಲ್ ವಿಜಯೋತ್ಸವ, ವನಮಹೋತ್ಸವ, ಪೌಷ್ಠಿಕಾಂಶ ದಿನ Read More »










