ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ತರಗತಿ ಉದ್ಘಾಟನೆ
ಪುತ್ತೂರು : ಬನ್ನೂರು ಕೃಷ್ಣನಗರದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಯೋಗ ತರಗತಿ ಜು 22 ರಂದು ಪ್ರಾರಂಭಗೊಂಡಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಂಸ್ಥೆಯ ಶಿಕ್ಷಕಿಯಾಗಿರುವ ಶ್ರೀಮತಿ ಲಲಿತಾರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯೋಗದ ಮಹತ್ವವನ್ನು ಮಕ್ಕಳಿಗೆ ತಿಳಿಸಿಕೊಟ್ಟರು. ಹಾಗೂ ವಿವಿಧ ರೀತಿಯ ಯೋಗಾಸನಗಳನ್ನು ಹೇಳಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾಗಿರುವಂತಹ ಶ್ರೀಯುತ ವೆಂಕಟರಮಣಗೌಡ ಕಳುವಾಜೆ ವಹಿಸಿದ್ದು ಶಾಲೆಯಲ್ಲಿ ಯೋಗದ ಮಹತ್ವವನ್ನು ಹೇಳಿದರು. ವೇದಿಕೆಯಲ್ಲಿ ಸಂಸ್ಥೆಯ […]
ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ತರಗತಿ ಉದ್ಘಾಟನೆ Read More »










