ರಾಜ್ಯ ಪೊಲೀಸ್ ಇಲಾಖೆಯಿಂದ ಸೈಬರ್ ಕ್ರೈಂ ತಡೆಗಟ್ಟಲು ಸಹಾಯವಾಣಿ ಆರಂಭ
ಬೆಂಗಳೂರು : ಕೆಲವು ದಿನಗಳಿಂದ ಕರ್ನಾಟಕದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಸೈಬರ್ ವಂಚಕರ ಬಲೆಗೆ ಬಿದ್ದು ಜನರು ಕೋಟ್ಯಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಇದೀಗ ಸೈಬರ್ ಕ್ರೈಂ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್ ಇಲಾಖೆ 1930 ಎಂಬ ಸಹಾಯವಾಣಿ ಆರಂಭಿಸಿದೆ. ಈ ಬಗ್ಗೆ ಟ್ವಿಟ್ ಮಾಡಿದ ರಾಜ್ಯ ಪೊಲೀಸ್ ಇಲಾಖೆ, ಆತ್ಮೀಯ ಆನ್‌ಲೈನ್ ಬಳಕೆದಾರರೇ ಸೈಬರ್ ವಂಚನೆಯಿಂದ ದೂರ ಇರಲು ನಿಮ್ಮ ನಡೆಯ ಯಾವುದೇ ಸುಳಿವು ವಂಚಕರಿಗೆ ನೀಡಬೇಡಿ. ಒಂದು ವೇಳೆ ನೀವು ಸೈಬರ್ ಬಲೆಯಲ್ಲಿ ಸಿಲುಕಿದ್ದರೆ […]
ರಾಜ್ಯ ಪೊಲೀಸ್ ಇಲಾಖೆಯಿಂದ ಸೈಬರ್ ಕ್ರೈಂ ತಡೆಗಟ್ಟಲು ಸಹಾಯವಾಣಿ ಆರಂಭ Read More »










