ಗೂಗಲ್‌ ಮ್ಯಾಪ್‌ ನಂಬಿ ಗುಂಡಿಗೆ ಬಿದ್ದ ಕಾರು

ಹೆದ್ದಾರಿ ಬಿಟ್ಟು ಒಳ ರಸ್ತೆಗಳಲ್ಲಿ ಹೋಗಿ ಅಪಘಾತ ಉಡುಪಿ: ಗೂಗಲ್‌ ಮ್ಯಾಪ್‌ ಎಡವಟ್ಟಿನಿಂದ ಕಾರೊಂದು ಹೊಳೆಗೆ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಘಟನೆ ಶುಕ್ರವಾರ ರಾತ್ರಿ ಕೋಟ ಸಾೖಬ್ರಕಟ್ಟೆ ಮುಖ್ಯ ರಸ್ತೆಯ ಉಪ್ಲಾಡಿ ಹೊಳೆ ಬದಿಯಲ್ಲಿ ಸಂಭವಿಸಿದೆ. ಕೇರಳ ಮೂಲದ ಕುಟುಂಬವೊಂದು ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕಾಗಿ ಪ್ರಯಾಣಿಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚರಿಸುತ್ತಿದ್ದ ವೇಳೆ ಗೂಗಲ್‌ ಮ್ಯಾಪ್‌ ತೋರಿದ ಡೈವರ್ಶನ್‌ ಅನುಸರಿಸಿ ಬ್ರಹ್ಮಾವರ ಬಳಿ ಬಾರಕೂರು ಮಾರ್ಗವಾಗಿ ಸಾೖಬ್ರಕಟ್ಟೆ ಮೂಲಕ ಕೋಟದತ್ತ ಸಾಗಿತ್ತು. ಉಪ್ಲಾಡಿ ಹೊಳೆ ಸಮೀಪ ತಲುಪಿದಾಗ […]

ಗೂಗಲ್‌ ಮ್ಯಾಪ್‌ ನಂಬಿ ಗುಂಡಿಗೆ ಬಿದ್ದ ಕಾರು Read More »