ಬಸ್ಸಿನ ಡೀಸೆಲ್‌ ಟ್ಯಾಂಕ್‌ಗೆ ಲಾರಿ ಗುದ್ದಿದ ಪರಿಣಾಮ ಭೀಕರ ಅಪಘಾತ

ಕ್ಷಣಾರ್ಧದಲ್ಲಿ ಬೆಂಕಿ ಇಡೀ ಬಸ್ಸಿಗೆ ವ್ಯಾಪಿಸಿ ಒಳಗಿದ್ದವರು ಜೀವಂತ ದಹನ ಬೆಂಗಳೂರು: ವಿರುದ್ಧ ದಿಕ್ಕಿನಲ್ಲಿ ಬಂದ ಟ್ರಕ್‌ ಬಸ್ಸಿನ ಡೀಸೆಲ್‌ ಟ್ಯಾಂಕ್‌ಗೆ ಗುದ್ದಿದ ಕಾರಣ ಬಸ್ಸಿಗೆ ಕ್ಷಣಾರ್ಧದಲ್ಲಿ ಬೆಂಕಿಹತ್ತಿಕೊಂಡು ಭೀಕರ ದುರಂತ ಸಂಭವಿಸಿದೆ ಎಂದು ಚಿತ್ರದುರ್ಗದಲ್ಲಿ ಸುಟ್ಟು ಕರಕಲಾದ ಸೀಬರ್ಡ್‌ ಬಸ್‌ ಮಾಲೀಕ ನಾಗರಾಜು ಎಂಬವರು ತಿಳಿಸಿದ್ದಾರೆ. ಚಿತ್ರದುರ್ಗದ ಗೊರ್ಲತ್ತು ಗ್ರಾಮದ ಬಳಿ ರಾತ್ರಿ 1.30-2 ಗಂಟೆ ಮಧ್ಯೆ ಈ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸ್ಲೀಪರ್‌ ಬಸ್ಸಿನಲ್ಲಿ 29 ಜನ ಪ್ರಯಾಣಿಸುತ್ತಿದ್ದರು. ಟ್ರಕ್‌ […]

ಬಸ್ಸಿನ ಡೀಸೆಲ್‌ ಟ್ಯಾಂಕ್‌ಗೆ ಲಾರಿ ಗುದ್ದಿದ ಪರಿಣಾಮ ಭೀಕರ ಅಪಘಾತ Read More »