ನಿಮಿಷಾ ಪ್ರಿಯಾ ಮರಣ ದಂಡನೆ ಶಾಶ್ವತವಾಗಿ ರದ್ದು

ಕೊನೆಗೂ ಸಾವಿನ ದವಡೆಯಿಂದ ಪಾರಾದ ಕೇರಳದ ನರ್ಸ್‌ ತಿರುವನಂತಪುರ: ಕೇರಳದ ನರ್ಸ್‌ ನಿಮಿಷಾ ಪ್ರಿಯಾಗೆ ಕೊಲೆ ಪ್ರಕರಣವೊಂದರಲ್ಲಿ ವಿಧಿಸಿದ್ದ ಮರಣ ದಂಡನೆಯನ್ನು ಯೆಮೆನ್‌ ಸರ್ಕಾರ ಸಂಪೂರ್ಣವಾಗಿ ರದ್ದುಪಡಿಸಿದೆ. ಯೆಮೆನ್‌ ಅಧಿಕಾರಿಗಳು ಮರಣ ದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಿದ್ದಾರೆ ಎಂದು ಗ್ರ್ಯಾಂಡ್‌ ಮುಫ್ತಿ ಕಾಂತಪುರಂ ಎ.ಪಿ.ಅಬೂಬಕ್ಕರ್‌ ಮುಸ್ಲಿಯಾರ್‌ ಅವರ ಕಚೇರಿ ಪ್ರಕಟಣೆ ತಿಳಿಸಿದೆ. ಯೆಮೆನ್‌ನ ವ್ಯವಹಾರ ಪಾಲುದಾರನನ್ನು ನಿದ್ದೆಯ ಓವರ್‌ಡೋಸ್‌ ಇಂಜೆಕ್ಷನ್‌ ಚುಚ್ಚಿ ಕೊಲೆ ಮಾಡಿದ ಅಪರಾಧಕ್ಕೆ ನಿಮಿಷಾ ಪ್ರಿಯಾಗೆ ಯೆಮೆನ್‌ನಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಪಾಲುದಾರನನ್ನು ಕೊಂದು ಶವವನ್ನು […]

ನಿಮಿಷಾ ಪ್ರಿಯಾ ಮರಣ ದಂಡನೆ ಶಾಶ್ವತವಾಗಿ ರದ್ದು Read More »