ಸೈಬರ್‌ ವಂಚಕನಿಂದಲೇ ವಿದ್ಯಾರ್ಥಿಗಳಿಗೆ ಸೈಬರ್‌ ಜಾಗೃತಿ ಪಾಠ ಮಾಡಿಸಿದ ಮಂಗಳೂರು ಪೊಲೀಸರು!

ಆರೋಪಿಗಳ ಖರ್ಚಿನಲ್ಲೇ ಗುಜರಾತ್‌ಗೆ ಹೋಗಿ ಮೋಜುಮಸ್ತಿ ಮಾಡಿದ ಫೋಟೊ ಬಹಿರಂಗ ಮಂಗಳೂರು : ಅಮೆಜಾನ್‌ ಆನ್‌ಲೈನ್‌ ಕಂಪನಿಗೆ ವಂಚಿಸಿದ ಆರೋಪದಲ್ಲಿ ಸೆರೆಯಾಗಿರುವ ಇಬ್ಬರು ಸೈಬರ್‌ ವಂಚಕರಿಂದಲೇ ಮಂಗಳೂರು ಪೊಲೀಸರು ಕಾನೂನು ವಿದ್ಯಾರ್ಥಿಗಳಿಗೆ ಸೈಬರ್‌ ವಂಚನೆ ಜಾಗೃತಿಯ ಪಾಠ ಮಾಡಿಸಿ ಯಡವಟ್ಟು ಮಾಡಿಕೊಂಡಿರುವುದು ಬಹಿರಂಗವಾಗಿದೆ. ಇಷ್ಟು ಮಾತ್ರವಲ್ಲದೆ ಈ ಆರೋಪಿಗಳ ಖರ್ಚಿನಲ್ಲಿ ಪೊಲೀಸರು ತಿರುಗಾಡಿ ಮೋಜು ಮಸ್ತಿ ಮಾಡಿ ಸೆಲ್ಫಿ ಕ್ಲಿಕ್ಕಿಸಿಕೊಂಡಿರುವುದು ಕೂಡ ಬಹಿರಂಗವಾಗಿ ಪೊಲೀಸ್‌ ಇಲಾಖೆಯೇ ತಲೆತಗ್ಗಿಸುವಂತಾಗಿದೆ. ಮಂಗಳೂರಿನ ಉರ್ವ ಠಾಣೆಯ ಪೊಲೀಸರ ವಿರುದ್ಧ ಇಂಥದ್ದೊಂದು ಗಂಭೀರ […]

ಸೈಬರ್‌ ವಂಚಕನಿಂದಲೇ ವಿದ್ಯಾರ್ಥಿಗಳಿಗೆ ಸೈಬರ್‌ ಜಾಗೃತಿ ಪಾಠ ಮಾಡಿಸಿದ ಮಂಗಳೂರು ಪೊಲೀಸರು! Read More »