ಬೈಕ್ ಅಪಘಾತಗೊಂಡು ಶಸ್ತ್ರ ಚಿಕಿತ್ಸೆಗೆ ಒಳಗಾದ ಬಿಜೆಪಿ ಮೊಗರು ಬೂತ್ ನ ಮಾಜಿ ಅಧ್ಯಕ್ಷ ಜಗದೀಶ್ ಇಡ್ಯಾಡಿ | ಸವಣೂರು ಬಿಜೆಪಿ ಶಕ್ತಿ ಕೇಂದ್ರದಿಂದ ಧನಸಹಾಯ ಹಸ್ತಾಂತರ
ಸವಣೂರು: ಬೈಕ್ ಅಪಘಾತದಿಂದ ಗಂಭೀರ ಗಾಯಗೊಂಡು ಎರಡು ಬಾಡಿ ಶಸ್ತ್ರ ಚಿಕಿತ್ಸೆಗೆ ಒಳಗಾದ ಬಿಜೆಪಿ ಮೊಗರು ಬೂತ್ ನ ಮಾಜಿ ಅಧ್ಯಕ್ಷ ಜಗದೀಶ್ ಇಡ್ಯಾಡಿ ಅವರಿಗೆ ಸವಣೂರು ಬಿಜೆಪಿ ಶಕ್ತಿ ಕೇಂದ್ರದಿಂದ ಧನಸಹಾಯ ನೀಡಲಾಯಿತು. ಜಗದೀಶ್ ಅವರು ಬೈಕ್ ನಲ್ಲಿ ಚಲಾಯಿಸುತ್ತಿದ್ದ ವೇಳೆ ನಾಯಿಯೊಂದು ಅಡ್ಡ ಬಂದು ಬೈಕ್ ಮಗುಚಿದ ಪರಿಣಾಮ ಕಾಲಿಗೆ ಗಂಭೀರ ಗಾಯವಾಗಿತ್ತು. ಈ ಸಂಧರ್ಭದಲ್ಲಿ ಸವಣೂರು ಶಕ್ತಿಕೇಂದ್ರದ ಅಧ್ಯಕ್ಷ ಚೇತನ್ ಕೊಡಿಬೈಲ್, ಸುಳ್ಯ ಮಂಡಲ ಎಸ್.ಟಿ. ಮೋರ್ಚಾದ ಅಧ್ಯಕ್ಷ ಗಂಗಾಧರ ಪೆರಿಯಡ್ಕ, ಸುಳ್ಯ […]






