ರೈಲಿಗೆ ಸಿಲುಕಿ ಯುವತಿ ಮೃತ್ಯು !
ತುಮಕೂರು : ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ವಿದ್ಯಾರ್ಥಿನಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ವರ್ಷಿಣಿ (19) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ವರ್ಷಿಣಿ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೇವರಹಳ್ಳಿ ಗ್ರಾಮದ ಸುರೇಶ್ ಎಂಬುವವರ ಪುತ್ರಿ. ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ಓದುತ್ತಿದ್ದಳು. ತನ್ನ ಊರಿನಿಂದ ಕಾಲೇಜಿಗೆ ಪ್ರತಿದಿನ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಳು. ನಿನ್ನೆ ಕಾಲೇಜು ಮುಗಿಸಿ ಮನೆಗೆ ತೆರಳುವಾಗ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ […]
ರೈಲಿಗೆ ಸಿಲುಕಿ ಯುವತಿ ಮೃತ್ಯು ! Read More »



