ಎಸ್‍ ಎಸ್‍ ಎಲ್‍ ಸಿಯಲ್ಲಿ 600 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಯುವವಾಹಿನಿ ಪುತ್ತೂರು ಘಟಕದ ವತಿಯಿಂದ ಅಭಿನಂದನೆ

ಪುತ್ತೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕದ ವತಿಯಿಂದ 2023-24 ನೇ ಸಾಲಿನಲ್ಲಿ 625ಕ್ಕೆ 600ಕ್ಕಿಂತ ಅಧಿಕ ಅಂಕಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಪುತ್ತೂರು ತಾಲೂಕಿನ ಬಿಲ್ಲವ ಗ್ರಾಮ ಸಮಿತಿಗಳ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ಅಂಗವಾಗಿ ಆಯಾಯ ವಿದ್ಯಾರ್ಥಿಗಳ ಮನೆಗಳಿಗೆ ತೆರಳಿ ಅಭಿನಂದನೆ ಸಲ್ಲಿಸುವ ಮೂಲಕ ವಿಶಿಷ್ಟವಾಗಿ ನಡೆಯಿತು. ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಬಿಲ್ಲವ ಗ್ರಾಮ ಸಮಿತಿ ಶಾಂತಿಗೋಡಿನ ಪರಕಮೆ ನಿವಾಸಿಗಳಾದ ಸತೀಶ್ ಪೂಜಾರಿ ಪರಕಮೆ ಹಾಗೂ ರೂಪಲತಾ ಸತೀಶ್ ದಂಪತಿಯ ಪುತ್ರ ಮೋಕ್ಷಿತ್ ಪಿ. […]

ಎಸ್‍ ಎಸ್‍ ಎಲ್‍ ಸಿಯಲ್ಲಿ 600 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಯುವವಾಹಿನಿ ಪುತ್ತೂರು ಘಟಕದ ವತಿಯಿಂದ ಅಭಿನಂದನೆ Read More »