ಸಾಕ್ಷ್ಯಾಧಾರ ಕೊಟ್ಟರೆ ಜಾಕೀರ್ ನಾಯ್ಕ್ ಹಸ್ತಾಂತರ: ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ
ಹೊಸದಿಲ್ಲಿ: ಮಂಗಳೂರಿನ ಕುಕ್ಕರ್ ಸ್ಫೋಟ, ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಸೇರಿದಂತೆ ದೇಶದಲ್ಲಿ ನಡೆದಿರುವ ಅನೇಕ ಬಾಂಬ್‌ಸ್ಫೋಟ ಕೃತ್ಯಗಳಲ್ಲಿ ಶಾಮೀಲಾಗಿರುವ ಉಗ್ರರಿಗೆ ಸ್ಫೂರ್ತಿಯಾಗಿರುವ ವಿವಾದಿತ ಇಸ್ಲಾಮಿಕ್ ಬೋಧಕ ಜಾಕೀರ್ ನಾಯ್ಕ್‌ನನ್ನು ಸಾಕ್ಷ್ಯಾಧಾರ ಒದಗಿಸಿದರೆ ಭಾರತಕ್ಕೆ ಹಸ್ತಾಂತರಿಸುವ ಪ್ರಸ್ತಾವ ಪರಿಗಣಿಸಲು ಮಲೇಷ್ಯಾ ಒಪ್ಪಿದೆ.ಸೂಕ್ತವಾದ ಸಾಕ್ಷ್ಯಾಧಾರ ಸಿಕ್ಕಿದರೆ ಜಾಕೀರ್ ನಾಯ್ಕ್‌ನನ್ನು ಹಸ್ತಾಂತರಿಸಬೇಕೆಂಬ ಭಾರತದ ಮನವಿಯನ್ನು ನಮ್ಮ ಸರ್ಕಾರ ಪರಿಗಣಿಸಬಹುದು ಎಂದು ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಹೇಳಿದ್ದಾರೆ.2022ರಲ್ಲಿ ಪ್ರಧಾನಮಂತ್ರಿ ಹುದ್ದೆ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಅನ್ವರ್ ಇಬ್ರಾಹಿಂ ಮೂರು […]
ಸಾಕ್ಷ್ಯಾಧಾರ ಕೊಟ್ಟರೆ ಜಾಕೀರ್ ನಾಯ್ಕ್ ಹಸ್ತಾಂತರ: ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ Read More »

