ಜಮೀರ್ ಸೋಷಿಯಲ್ ಮೀಡಿಯಾ ಖಾತೆ ಸೌದಿಯಿಂದ ನಿರ್ವಹಣೆ : ಕುಟುಕಿದ ಬಿಜೆಪಿ
ಸಚಿವಾಲಯವನ್ನು ನಿಯಂತ್ರಿಸುವುದು ಟರ್ಕಿಯೋ, ಪ್ಯಾಲೇಸ್ತೀನೋ? ಎಂದು ಪ್ರಶ್ನೆ ಬೆಂಗಳೂರು: ಕಾಂಗ್ರೆಸ್‌ನ ಹಲವು ಪ್ರಮುಖ ನಾಯಕರ ಸೋಷಿಯಲ್ ಮೀಡಿಯಾ ಖಾತೆಗಳ ಮೂಲ ವಿದೇಶಗಳಲ್ಲಿರುವುದು ಬಹಿರಂಗವಾದ ಬೆನ್ನಿಗೆ ಇದೀಗ ರಾಜ್ಯದ ಪ್ರಭಾವಿ ಸಚಿವ ಜಮೀರ್ ಅಹ್ಮದ್ ಖಾನ್ ಕೂಡ ಇದೇ ಆರೋಪಕ್ಕೆ ಸಿಲುಕಿದ್ದಾರೆ. ಜಮೀರ್ ಅಹ್ಮದ್ ಖಾನ್ ಅವರ ಸೋಷಿಯಲ್ ಮೀಡಿಯಾ ಖಾತೆಗಳು ಸೌದಿಯಿಂದ ನಿರ್ವಹಣೆಯಾಗುತ್ತಿರುವುದು ಈಗ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ಜಮೀರ್ ಅವರನ್ನು ಕುಟುಕಿರುವ ಬಿಜೆಪಿ ಸೋಷಿಯಲ್ ಮೀಡಿಯಾ ಖಾತೆ ವಿದೇಶದಿಂದ ನಿರ್ವಹಣೆಯಾಗುತ್ತಿರುವದು ಲೋಕಸತ್ಯ, ಜಮೀರ್ ನಿರ್ವಹಿಸುವ ಸಚಿವಾಲಯವನ್ನು […]
ಜಮೀರ್ ಸೋಷಿಯಲ್ ಮೀಡಿಯಾ ಖಾತೆ ಸೌದಿಯಿಂದ ನಿರ್ವಹಣೆ : ಕುಟುಕಿದ ಬಿಜೆಪಿ Read More »

