ಟಿ20 ಸೂಪರ್‌ 8 : ಇಂದು ಭಾರತ-ಜಿಂಬಾಬ್ವೆ ಮುಖಾಮುಖಿ

ಉಭಯ ತಂಡಗಳಿಗೂ ನಿರ್ಣಾಯಕ ಪಂದ್ಯ; ಟೀಂ ಇಂಡಿಯಾ ಮೇಲೆ ಭಾರಿ ಒತ್ತಡ ಚೆನ್ನೈ : ಟಿ20 ವಿಶ್ವಕಪ್‌ ಮೊದಲ ಸೂಪರ್-8 ಪಂದ್ಯದಲ್ಲಿ ಇಂದು ಭಾರತ ಮತ್ತು ಜಿಂಬಾಬ್ವೆ ಚೆನ್ನೈಯಲ್ಲಿ ಮುಖಾಮುಖಿಯಾಗಲಿವೆ. ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಹೀನಾಯ ಸೋಲು ಅನುಭವಿಸಿದ್ದು, ಈ ಸೋಲಿನಿಂದ ಟೀಂ ಇಂಡಿಯಾ ತನ್ನ ಸೆಮಿಫೈನಲ್ ಹಾದಿಯನ್ನು ದುರ್ಗಮ ಮಾಡಿಕೊಂಡಿದೆ. ಟೀಂ ಇಂಡಿಯಾ ಸೆಮಿಫೈನಲ್‌ಗೇರಬೇಕೆಂದರೆ ಉಳಿದಿರುವ ಎರಡೂ ಪಂದ್ಯಗಳನ್ನು ಏಕಪಕ್ಷೀಯವಾಗಿ ಗೆಲ್ಲಬೇಕಿದೆ. ಅಂದರೆ ಬರೀ ಗೆದ್ದರೆ ಮಾತ್ರ ಸಾಲದು, ಭಾರಿ ಅಂತರದ ಗೆಲುವು […]

ಟಿ20 ಸೂಪರ್‌ 8 : ಇಂದು ಭಾರತ-ಜಿಂಬಾಬ್ವೆ ಮುಖಾಮುಖಿ Read More »