ಉಗ್ರರ ದಾಳಿಗೆ ಮೊದಲು ಅಲ್ಲಾಹು ಅಕ್ಬರ್ ಕೂಗಿದ್ದ ಜಿಪ್‌ಲೈನ್ ಆಪರೇಟರ್
ವೀಡಿಯೊದಲ್ಲಿ ಕಂಡು ಬಂದ ದೃಶ್ಯದ ಬಳಿಕ ನಾನಾ ಅನುಮಾನ ಶ್ರೀನಗರ: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸುವ ಸಂದರ್ಭದಲ್ಲೇ ಜಿಪ್‌ಲೈನ್ ಆಪರೇಟರ್‌ವೊಬ್ಬ ಅಲ್ಲಾಹು ಅಕ್ಬರ್ ಎಂದು ಮೂರು ಬಾರಿ ಕೂಗಿರುವುದು ಕಂಡುಬಂದಿದೆ. ಈ ದೃಶ್ಯ ಪ್ರವಾಸಿಗರೊಬ್ಬರ ಸೆಲ್ಫಿ ವೀಡಿಯೊದಲ್ಲಿ ಸೆರೆಯಾಗಿದೆ. ‘ಅಲ್ಲಾಹು ಅಕ್ಬರ್’ ಎಂದು ಕೂಗಿದ್ದ ಜಿಪ್‌ಲೈನ್ ಆಪರೇಟರ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ವಿಚಾರಣೆಗಾಗಿ ಕರೆಸಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ. ಸ್ಥಳದಲ್ಲಿದ್ದ ಎಲ್ಲರನ್ನೂ ತನಿಖಾ ಸಂಸ್ಥೆಗಳು ವಿಚಾರಣೆಗೆ ಕರೆಸಿಕೊಂಡಿವೆ. ಜಿಪ್‌ಲೈನ್ ಆಪರೇಟರ್‌ನನ್ನು […]
ಉಗ್ರರ ದಾಳಿಗೆ ಮೊದಲು ಅಲ್ಲಾಹು ಅಕ್ಬರ್ ಕೂಗಿದ್ದ ಜಿಪ್‌ಲೈನ್ ಆಪರೇಟರ್ Read More »

